ಪಾಕಿಸ್ತಾನಿಗಳು ‘ಭಾರತದ ದೊಡ್ಡ ಆಸ್ತಿ’ ಎಂದು ಕರೆದು ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್
ನವದೆಹಲಿ: ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಅವರಿಗೆ ವಿವಾದ ಹೊಸದೇನಲ್ಲ, ಈಗ ಮಾಜಿ ಕೇಂದ್ರ ಸಚಿವರೂ ಆದ ಮಣಿಶಂಕರ ಅಯ್ಯರ್ ಅವರು ಭಾನುವಾರ ಪಾಕಿಸ್ತಾನಿ ಜನರನ್ನು ಹೊಗಳಿ ಅವರನ್ನು ‘ಭಾರತದ ದೊಡ್ಡ ಆಸ್ತಿ’ ಎಂದು ಕರೆದಿದ್ದಾರೆ ಎಂದು ಡಾನ್ ವರದಿ ಮಾಡಿದ್ದು, ಅವರ ಹೇಳಿಕೆ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಪಾಕಿಸ್ತಾನದ ದಿನಪತ್ರಿಕೆಯ ಪ್ರಕಾರ, ಅಯ್ಯರ್ ಅವರು … Continued