ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ ; ನಟೋರಿಯಸ್‌ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಕಾಲಿಗೆ ಗುಂಡೇಟು

ಉಡುಪಿ : ಕೆಲವು ದಿನಗಳ ಹಿಂದೆ ಮಣಿಪಾಲ ಪೊಲೀಸರು ಹಾಗೂ ನೆಲಮಂಗಲದ ಪೊಲೀಸರಿಂದ ತಪ್ಪಿಸಿಕೊಂಡಿದ್ದ ನಟೋರಿಯಸ್‌ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಕಾಲಿಗೆ ಗುಂಡು ಹೊಡೆದ ಪೊಲೀಸರು ಆತನನ್ನು ಹೆಡೆಮುರಿ ಕಟ್ಟಿದ್ದಾರೆ. ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಇಸಾಕ್ ಹಿರಿಯಡ್ಕದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ … Continued