ಮಣಿಪುರದ ಮುಖ್ಯಮಂತ್ರಿಯಾಗಿ ಯುಮ್ನಾಮ್ ಖೇಮಚಂದ್ ಸಿಂಗ್ ಪ್ರಮಾಣ ವಚನ ಸ್ವೀಕಾರ
ಇಂಫಾಲ: ಯುಮ್ನಾಮ್ ಖೇಮಚಂದ್ ಸಿಂಗ್ ಬುಧವಾರ ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಲೋಕ ಭವನದಲ್ಲಿ ರಾಜ್ಯಪಾಲ ಅಜಯ ಭಲ್ಲಾ ಅವರು ಪ್ರಮಾಣ ವಚನ ಬೋಧಿಸಿದರು. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಖೇಮಚಂದ್ ಸಿಂಗ್ ಅವರನ್ನು ಬುಧವಾರ ನವದೆಹಲಿಯಲ್ಲಿ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಸಭೆಯಲ್ಲಿ ಪಕ್ಷದ ಕೇಂದ್ರ ವೀಕ್ಷಕ ತರುಣ್ … Continued