ಮಣಿಪುರ ಹಿಂಸಾಚಾರ: ತನಿಖೆಯ ಮೇಲ್ವಿಚಾರಣೆಗೆ ಮೂವರು ನಿವೃತ್ತ ಮಹಿಳಾ ನ್ಯಾಯಮೂರ್ತಿಗಳ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಮಣಿಪುರ ಪೊಲೀಸರು ವಿವಿಧ ಪ್ರಕರಗಣಗಳಿಗೆ ಸಂಬಂಧಿಸಿದಂತೆ ನಡೆಸುತ್ತಿರುವ ತನಿಖೆಯ ಪರಿಶೀಲನೆಗಾಗಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್‌ ನೇತೃತ್ವದ ತ್ರಿಸದಸ್ಯ ಪೀಠವನ್ನು ಸುಪ್ರೀಂ ಕೋರ್ಟ್‌ ಸೋಮವಾರ ರಚಿಸಿದೆ. ನಿವೃತ್ತ ನ್ಯಾಯಮೂರ್ತಿಗಳಾದ ಶಾಲಿನಿ ಜೋಶಿ ಮತ್ತು ಆಶಾ ಮೆನನ್ ಅವರು ಸಮಿತಿಯ ಇತರ … Continued

ಮಣಿಪುರ ಹಿಂಸಾಚಾರ : ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯನ್ನು ಆಕೆಯ ಮನೆಯಲ್ಲೇ ಜೀವಂತ ದಹನ ಮಾಡಿದ ದುಷ್ಕರ್ಮಿಗಳು…

ನವದೆಹಲಿ: ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಜನಸಮೂಹವು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಕೆಲವು ದಿನಗಳ ನಂತರ ಮಣಿಪುರದಿಂದ ದುಃಖಕರ ಮತ್ತು ಊಹಿಸಲಾಗದ ಭಯಾನಕ ಕಥೆಗಳು ಹೊರಬರುತ್ತಲೇ ಇವೆ. ಮಣಿಪುರದ ಕಕ್ಚಿಂಗ್ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಗುಂಪಿನಿಂದ 80 ವರ್ಷದ ಮಹಿಳೆ, ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯನ್ನು ಅವರ ಮನೆಯಲ್ಲಿ … Continued

ಮಣಿಪುರ ಹಿಂಸಾಚಾರದಲ್ಲಿ 54 ಸಾವು, ನೂರಾರು ಜನರಿಗೆ ಗಾಯ: ಸಹಜ ಸ್ಥಿತಿಯತ್ತ ಇಂಫಾಲ್ ಕಣಿವೆ

ಇಂಫಾಲ: ಮಣಿಪುರದ ಹಿಂಸಾಚಾರದಲ್ಲಿ ಸತ್ತವರ ಸಂಖ್ಯೆ 54 ಕ್ಕೆ ಏರಿದೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳ ಪ್ರಕಾರ, ಅಂಗಡಿಗಳು ಮತ್ತು ಮಾರುಕಟ್ಟೆಗಳನ್ನು ಮತ್ತೆ ತೆರೆಯಲಾಗುತ್ತಿದೆ. ಜನಜೀವನವು ಸಹಜ ಸ್ಥಿತಿಯತ್ತ ಮರಳುತ್ತಿದೆ. ರಾಜ್ಯದಲ್ಲಿ ಕಾರುಗಳು ರಸ್ತೆಗಳಲ್ಲಿ ಓಡಾಡತೊಡಗಿವೆ. ಆದರೆ, ಇಂಫಾಲ ಕಣಿವೆಯಲ್ಲಿ ಭದ್ರತಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದು, ಕಟ್ಟೆಚ್ಚರ ವಹಿಸಿದ್ದಾರೆ. 54 ಮೃತರಲ್ಲಿ 16 … Continued

ಮಣಿಪುರ ಹಿಂಸಾಚಾರ: ಪರಿಸ್ಥಿತಿ ಸುಧಾರಿಸಿದೆ ಆದರೆ ಉದ್ವಿಗ್ನತೆ ಇದೆ, 13000 ನಾಗರಿಕರನ್ನು ರಕ್ಷಿಸಿದ ಸೇನೆ

ಇಂಫಾಲ : ಶುಕ್ರವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪರಿಸ್ಥಿತಿ ಸ್ವಲ್ಪ ಸುಧಾರಿಸಿರಬಹುದು, ಆದರೆ ರಾಜ್ಯದಲ್ಲಿ ಇನ್ನೂ ಉದ್ವಗ್ನತೆ ಶಮನವಾಗಿಲ್ಲ ಎಂಬುದು ಸತ್ಯ. ಹಲವಾರು ಪ್ರದೇಶಗಳಲ್ಲಿ, ಮನೆಗಳು, ಶಾಲೆಗಳು, ಚರ್ಚ್‌ಗಳು ಮತ್ತು ವಾಹನಗಳು ಸೇರಿದಂತೆ ಹಲವಾರು ಆಸ್ತಿಗಳು ಗುರುವಾರ ಕೋಪಗೊಂಡ ಪ್ರತಿಭಟನಾಕಾರರಿಂದ ಸುಟ್ಟುಹೋದ ಸ್ಥಿತಿಯಲ್ಲಿವೆ. ಮೇ 3 ರಂದು ಮಣಿಪುರದ ಆಲ್ ಟ್ರೈಬಲ್ ಸ್ಟೂಡೆಂಟ್ಸ್ ಯೂನಿಯನ್ (ATSUM) … Continued

ಮಣಿಪುರ ಹಿಂಸಾಚಾರ: ಇಂಫಾಲ್‌ನಲ್ಲಿ ಬಿಜೆಪಿ ಶಾಸಕನ ಮೇಲೆ ಗುಂಪಿನಿಂದ ದಾಳಿ, ಗಂಭೀರ ಗಾಯ

ಇಂಫಾಲ: ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರೊಂದಿಗಿನ ಸಭೆಯ ನಂತರ ರಾಜ್ಯ ಸಚಿವಾಲಯದಿಂದ ಹಿಂದಿರುಗುತ್ತಿದ್ದಾಗ ಗುರುವಾರ ಇಂಫಾಲ್‌ನಲ್ಲಿ ಬಿಜೆಪಿ ಶಾಸಕ ವುಂಗ್‌ಜಾಗಿನ್ ವಾಲ್ಟೆ ಮೇಲೆ ಗುಂಪೊಂದು ದಾಳಿ ನಡೆಸಿತು. ಆದಿವಾಸಿಗಳು ಮತ್ತು ಬಹುಸಂಖ್ಯಾತ ಮೈತೆ ಸಮುದಾಯದ ನಡುವೆ ರಾಜ್ಯಾದ್ಯಂತ ಹಿಂಸಾಚಾರ ಭುಗಿಲೆದ್ದ ನಂತರ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವ ಮಧ್ಯೆ ಈ ಘಟನೆ ನಡೆದಿದೆ. … Continued

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಕಂಡಲ್ಲಿ ಗುಂಡಿಕ್ಕುವ ಆದೇಶಕ್ಕೆ ರಾಜ್ಯಪಾಲರ ಅನುಮೋದನೆ

ಇಂಫಾಲ: ಆದಿವಾಸಿಗಳು ಮತ್ತು ಬಹುಸಂಖ್ಯಾತ ಮೈತೆ ಸಮುದಾಯದ ನಡುವೆ ರಾಜ್ಯಾದ್ಯಂತ ಘರ್ಷಣೆಗಳು ಭುಗಿಲೆದ್ದ ನಂತರ ಮಣಿಪುರ ರಾಜ್ಯಪಾಲರು ಗುರುವಾರ ರಾಜ್ಯ ಗೃಹ ಇಲಾಖೆಯ ಶೂಟ್-ಆಟ್-ಸೈಟ್  (ಕಂಡಲ್ಲಿ ಗುಂಡಿಕ್ಕುವ )ಆದೇಶ ಅನುಮೋದಿಸಿದ್ದಾರೆ. ಮೇ 3 ಬುಧವಾರದಂದು ಬುಡಕಟ್ಟು ಒಕ್ಕೂಟದ ಮೆರವಣಿಗೆಯಲ್ಲಿ ಹಿಂಸಾಚಾರದ ಘಟನೆಗಳು ವರದಿಯಾದ ನಂತರ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಈ ಆದೇಶವನ್ನು ಹೊರಡಿಸಲಾಗಿದೆ. … Continued