ದೆಹಲಿ ಮದ್ಯ ನೀತಿ ಪ್ರಕರಣ: ಜೈಲಿನಲ್ಲಿರುವ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ ಇ.ಡಿ.

ನವದೆಹಲಿ : ದೆಹಲಿ ಸರ್ಕಾರದ ಮದ್ಯ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಂಧಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅವರನ್ನು ಬಂಧಿಸಿದ ನಂತರ ಸಿಸೋಡಿಯಾ ಈಗ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಅವರನ್ನು ಬಂಧಿಸುವ ಮೊದಲು, ಇ.ಡಿ. ಅವರನ್ನು ತಿಹಾರ್ ಜೈಲಿನೊಳಗೆ … Continued

ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ರಾಜೀನಾಮೆ : ಅಂಗೀಕರಿಸಿದ ಸಿಎಂ ಕೇಜ್ರಿವಾಲ್

ನವದೆಹಲಿ: ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕರಾದ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಮತ್ತು ಸಚಿವರಾದ ಸತ್ಯೇಂದ್ರ ಜೈನ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ. ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಿದರೆ, ಸಿಸೋಡಿಯಾ ಮತ್ತು ಜೈನ್ ತಮ್ಮ ಸ್ಥಾನಗಳನ್ನು ಕಳೆದುಕೊಳ್ಳಬಹುದು … Continued

ದೆಹಲಿ ಮದ್ಯ ನೀತಿ ಪ್ರಕರಣ: ಡಿಸಿಎಂ ಮನೀಶ್ ಸಿಸೋಡಿಯಾ, ಇತರ 13 ಜನರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ ಸಿಬಿಐ

ನವದೆಹಲಿ: ದೆಹಲಿ ಅಬಕಾರಿ ನೀತಿಯ ಅನುಷ್ಠಾನದಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 13 ಜನರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ ಲುಕ್ ಔಟ್ ನೋಟೀಸ್‌ ಹೊರಡಿಸಿದೆ. ಈ ಪ್ರಕರಣದಲ್ಲಿ ಸಿಬಿಐ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಮನೀಶ್ ಸಿಸೋಡಿಯಾ ಸೇರಿದಂತೆ ಎಲ್ಲಾ 14 ಮಂದಿಯನ್ನು ಹೆಸರಿಸಲಾಗಿದೆ. ಲುಕ್ … Continued