ಹೆಂಡತಿಯನ್ನು ಕತ್ತು ಹಿಸುಕಿ ಕೊಂದು ಹೃದಯಾಘಾತದಿಂದ ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪತಿ ಅರೆಸ್ಟ್
ಹೊನ್ನಾವರ: ಹೆಂಡತಿಯನ್ನು ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಕತೆ ಕಟ್ಟಿದ್ದ ಗಂಡನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಠಾಣೆ ವ್ಯಾಪ್ತಿಯ ದೊಡ್ಡಗುಂದೆಂಬಲ್ಲಿ ನಡೆದಿದೆ. ಹೊನ್ನಾವರ ತಾಲೂಕಿನ ದೊಡ್ಡಗುಂದ ಗ್ರಾಮದ ಗಣಪತಿ ನಾಯ್ಕ ಬಂಧಿತ ಆರೋಪಿಯಾಗಿದ್ದು, . ಆತನ ಪತ್ನಿ ಮಂಗಲಾ ನಾಯ್ಕ (28) ಕೊಲೆಯಾದ … Continued