ಬೆಂಗಳೂರು ನಗರ ವಿವಿಗೆ ಡಾ.ಮನಮೋಹನ ಸಿಂಗ್ ಹೆಸರು ; ಬಜೆಟ್ ನಲ್ಲಿ ಘೋಷಣೆ
ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್ ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲಾಗುತ್ತಿದ್ದು, ಅದಕ್ಕೆ ಮಾಜಿ ಪ್ರಧಾನಿ, ದಿವಂಗತ ಡಾ.ಮನಮೋಹನ್ ಸಿಂಗ್ ಅವರ ಹೆಸರನ್ನುಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ಎರಡು ಅವಧಿಗೆ ಒಟ್ಟು ಹತ್ತು ವರ್ಷ ಕಾಲ ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ 2024ರ ಡಿಸೆಂಬರ್ ತಿಂಗಳಲ್ಲಿ ನಿಧನರಾಗಿದ್ದಾರೆ. ಭಾರತದ ಆಧುನಿಕ … Continued