ಮಾನ್ವಿ | ಶಾಲಾ ವಾಹನ-ಬಸ್ ಮಧ್ಯೆ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು, 17 ವಿದ್ಯಾರ್ಥಿಗಳಿಗೆ ಗಾಯ
ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಸಮೀಪ ಗುರುವಾರ ಶಾಲಾ ವಾಹನ ಹಾಗೂ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಶಾಲಾ ವಾಹನದಲ್ಲಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಹಾಗೂ 17 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಲೊಯಲ್ ಶಾಲೆಯ ವಿದ್ಯಾರ್ಥಿಗಳಾದ ಸಮರ್ಥ ಅಮರೇಶ (7) ಹಾಗೂ ಶ್ರೀಕಾಂತ ಮಾರೇಶ (12) … Continued