ತುಂಗಭದ್ರಾ ನದಿಗೆ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು
ರಾಯಚೂರು : ಆಂಧ್ರ ಪ್ರದೇಶದ ಕೊಸಗಿ ಮಂಡಲ ಕಂದಕೂರು ಬಳಿ ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಕರ್ನಾಟಕ ಮೂಲದ ಒಂದೇ ಕುಟುಂಬದ ನಾಲ್ವರು ಮುಳುಗಿ ನೀರುಪಾಲಾದ ಘಟನೆ ಶುಕ್ರವಾರ(ಮಾ.28) ನಡೆದಿದೆ ಎಂದು ವರದಿಯಾಗಿದೆ. ಕರ್ನೂಲು ಜಿಲ್ಲೆಯ ರಾಜೊಳ್ಳಿಬಂಡಾ ಅಣೆಕಟ್ಟಿನ ಹೊಂದಿಕೊಂಡಿರುವ ಕಂದಕೂರು ಬಳಿ ಈ ದುರ್ಘಟನೆ ನಡೆದಿದ್ದು, ಮೃತರನ್ನುರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದ … Continued