ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಎಂಟು ಜನರ ಸಾವು, ಹಲವರ ಸ್ಥಿತಿ ಚಿಂತಾಜನಕ

posted in: ರಾಜ್ಯ | 0

ಹುಬ್ಬಳ್ಳಿ: ಧಾರವಾಡದ ಬಾಡಾದಲ್ಲಿ ನಡೆದ ಭೀಕರ ಅಪಘಾತ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಹುಬ್ಬಳ್ಳಿಯಲ್ಲಿ ನಡೆದಿದ್ದು, ಅಪಘಾತದಲ್ಲಿ ಎಂಟು ಮಂದಿ ಅಸುನೀಗಿದ್ದಾರೆ ಹಾಗೂ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಹುಬ್ಬಳ್ಳಿಯ ಗೋಕುಲ್ ರಸ್ತೆಯ ರಾಯನಾಳ ರಸ್ತೆಯಲ್ಲಿ ತಡರಾತ್ರಿ 12:45ರ ಸುಮಾರಿಗೆ ಅಪಘಾತ ನಡೆದಿದೆ ಎಂದು ಹೇಳಲಾಗಿದ್ದು, ಕೊಲ್ಲಾಪುರದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ … Continued