ಮಾರ್ಚ್‌ 30ರಂದು ಪ್ರಥಮ ಪಿಯುಸಿ ಫಲಿತಾಂಶ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿ (KSEAB)ಯು 2023-24 ನೇ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶವು ಮಾರ್ಚ್‌ 30 (ಶನಿವಾರ)ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಮಂಡಳಿಯ ವೆಬ್‌ಸೈಟ್‌ karresults.nic.in ನಲ್ಲಿ ಫಲಿತಾಂಶವನ್ನು ಬೆಳಿಗ್ಗೆ 9 ರಿಂದ 11ರೊಳಗೆ ಪ್ರಕಟವಾಗಲಿದೆ ಎಂದು ತಿಳಿಸಲಾಗಿದೆ. ಫೆ.12 ರಿಂದ 27ರ ವರೆಗೆ ಪಿಯುಸಿ ಪರೀಕ್ಷೆ ನಡೆದಿತ್ತು. … Continued

ಇಂದೂ ಪೆಟ್ರೋಲ್‌-ಡೀಸೆಲ್‌ ಬೆಲೆಯಲ್ಲಿ ಹೆಚ್ಚಳ, 9 ದಿನದಲ್ಲಿ 5.60 ರೂ.ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬುಧವಾರ (ಮಾರ್ಚ್ 30)ವೂ ಏರಿಕೆಯಾಗಿದ್ದು, ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ ಒಟ್ಟು 8ನೇ ಬಾರಿಗೆ ದರ ಏರಿಕೆ ಮಾಡಲಾಗಿದ್ದು, ಕಳೆದ 9 ದಿನಗಳಲ್ಲಿ ಲೀಟರ್‌ಗೆ 5.60 ರೂ.ಗಳಷ್ಟು ಹೆಚ್ಚಾಗಿದೆ. . ಮಾರ್ಚ್ 22 ರಂದು ದರ ಪರಿಷ್ಕರಣೆಯಲ್ಲಿ ನಾಲ್ಕೂವರೆ ತಿಂಗಳ ಸುದೀರ್ಘ ವಿರಾಮಕ್ಕೆ … Continued