ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆ ; ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ನಿರಾಸೆ
ವೆನೆಜುಯೆಲಾದ ಪ್ರಜಾಪ್ರಭುತ್ವದ ಪ್ರತಿಪಾದಕಿ ಹಾಗೂ ಸರ್ವಾಧಿಕಾರಿ ವಿರೋಧಿ ಹೋರಾಟಗಾರ್ತಿ ಮತ್ತು ವಿಪಕ್ಷದ ನಾಯಕಿ ಮರಿಯಾ ಕೊರಿನಾ ಮಚಾಡೋ ಅವರಿಗೆ 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಘೋಷಿಸಲಾಗಿದೆ. ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಪ್ರಕಟಣೆಗೆ ಮುನ್ನ, ಈ ಬಾರಿಯ ಶಾಂತಿ ನೊಬೆಲ್ ಬಹುಮಾನ ಡೊನಾಲ್ಡ್ ಟ್ರಂಪ್ ಅವರಿಗೆ ನೀಡಬಹುದು ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು. ತಾನು ಎಂಟು … Continued