ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಜಯಭೇರಿ ; ಭಾರತದ ಷೇರು ಮಾರುಕಟ್ಟೆಯಲ್ಲಿ ಏರಿಕೆ
ಮುಂಬೈ : 2024 ರ ಅಮೆರಿಕ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸುತ್ತಿದ್ದಂತೆ ಭಾರತದ ಸ್ಟಾಕ್ ಮಾರ್ಕೆಟ್ ಬುಧವಾರ (ನವೆಂಬರ್ 6) ಏರಿಕೆ ಕಂಡಿದೆ. ಅಮೆರಿಕದ ಚುನಾವಣಾ ಫಲಿತಾಂಶಗಳಲ್ಲಿ ಟ್ರೆಂಡ್ಗಳು ಟ್ರಂಪ್ ಮುನ್ನಡೆ ಸಾಧಿಸುತ್ತಿದ್ದಂತೆಯೇ ಬಿಎಸ್ಇ ಸೆನ್ಸೆಕ್ಸ್ 1,093.1 ಪಾಯಿಂಟ್ಗಳು ಅಥವಾ ಶೇಕಡಾ 1.37 ರಷ್ಟು ಏರಿಕೆ ಕಂಡು ಇಂಟ್ರಾಡೇ ಗರಿಷ್ಠ 80,569.73 … Continued