ಮಾರ್ಚ್ ಮೊದಲ ವಾರದಲ್ಲಿ ರಾಜ್ಯದ ಬಜೆಟ್ ಮಂಡನೆ
ಬೆಂಗಳೂರು: ಮುಂದಿನ ತಿಂಗಳು ಫೆ.14ರಿಂದ 25ರ ವರೆಗೆ ವಿಧಾನ ಮಂಡಲ ಅಧೇವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು, ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುವುದಾಗಿ ತಿಳಿಸಿದರು. ಅಲ್ಲದೆ ಸಂಸತ್ ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ಎಲ್ಲ … Continued