‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಕಾಯ್ದೆ ತಿದ್ದುಪಡಿಗೆ ಮುಂದಾದ ಗುಜರಾತ್ ಸರ್ಕಾರ ; ವಾಟ್ಸಾಪ್‌ನಲ್ಲಿ ಪೋಷಕರಿಗೆ ಮಾಹಿತಿ..!
ಗಾಂಧಿನಗರ: ಗುಜರಾತ್ ರಾಜ್ಯದಲ್ಲಿ ವಿವಾಹ ನೋಂದಣಿ ಪ್ರಕ್ರಿಯೆಯು ಶೀಘ್ರದಲ್ಲೇ ದೊಡ್ಡ ಬದಲಾವಣೆಗೆ ಮುಂದಾಗಿದೆ. ವಿವಿಧ ಸಮುದಾಯಗಳ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರವು, ವಿವಾಹದ ಕಾನೂನು ಪ್ರಕ್ರಿಯೆಯಲ್ಲಿ ‘ಕುಟುಂಬದ ಘಟಕ’ಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ವಿವಾಹ ನೋಂದಣಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಅಲ್ಲದೆ, ಅದು ಪ್ರೇಮ ವಿವಾಹಗಳ ಬಗ್ಗೆ ಪೋಷಕರಿಗೆ ವಾಟ್ಸಾಪ್ ಮೂಲಕ ಮಾಹಿತಿ … Continued