ವಿವಾಹಿತರ ಪ್ರೇಮ್ ಕಹಾನಿ ಕೊಲೆಯಲ್ಲಿ ಅಂತ್ಯ ; ತನ್ನಿಂದ ದೂರವಾದ ಪ್ರೇಯಸಿ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ಪ್ರಿಯಕರ
ಬೆಳಗಾವಿ : ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಾಹಿತ ವ್ಯಕ್ತಿಯೊಬ್ಬ ತನ್ನ ಪ್ರೇಯಸಿ ತನ್ನಿಂದ ದೂರವಾದ ಹಿನ್ನೆಲೆಯಲ್ಲಿ ಕೋಪದಿಂದ ಆ ವಿವಾಹಿತೆಯನ್ನು ಬರ್ಬರವಾಗಿ ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಖಾನಾಪುರ ತಾಲೂಕಿನ ಬೀಡಿ ಗ್ರಾಮದ ರೇಶ್ಮಾ ತಿರವೀರ (28) ಎಂಬ … Continued