ಶಿಕ್ಷಣ ಸಂಸ್ಥೆಗಳು ಸೇರಿದಂತೆ ಈ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ : ಆರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳವಾಗುತ್ತಿದ್ದು, ಈ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಇಲಾಖೆ ಮತ್ತೆ ಮಾಸ್ಕ್‌ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷದ ಮೇಲಿನ ಮಕ್ಕಳು ಮಾಸ್ಕ್‌ ಧರಿಸುವುದು ಕಡ್ಡಾಯ ಎಂದು ಹೇಳಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು ಲಾಡ್ಜ್‌, ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌, ಪಬ್‌, ಛತ್ರಗಳು, ಸಿನಿಮಾ ಹಾಲ್‌, … Continued

ಮಾಸ್ಕ್‌ ಹಾಕ್ಬೇಕು ಎಂದು ನನಗೆ ಅನಿಸಿಲ್ಲ, ಅದಕ್ಕೆ ಹಾಕಿಲ್ಲ: ಸಚಿವ ಕತ್ತಿ ಉಡಾಫೆ ಹೇಳಿಕೆ

ಬೆಳಗಾವಿ: ಕೊರೊನಾ ಸೋಂಕು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು ಬಿಡುವುದು ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯೇ ಹೇಳಿದ್ದಾರೆ. ಅದಕ್ಕೆ, ನಾನು ಮಾಸ್ಕ್ ಧರಿಸುತ್ತಿಲ್ಲ ಎಂದು ಸಚಿವ ಉಮೇಶ್‌ ಕತ್ತಿ ಹೇಳಿದರು. ಅಥಣಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೊರೊನಾ ನಿಯಮಗಳಲ್ಲಿ ಕೆಲವನ್ನು ಸಡಿಲಿಕೆ ಮಾಡಲಾಗಿದೆ. ಎರಡು ದಿನದ ಹಿಂದೆ ದೇಶದ … Continued

ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗ ಮಾಸ್ಕ್​ ಬೇಕೇ?: ದೆಹಲಿ ಹೈಕೋರ್ಟ್​ ಮಹತ್ವದ ಆದೇಶ

ನವ ದೆಹಲಿ: ಕೊವಿಡ್‌ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಮಾಸ್ಕ್‌ ಧರಿಸುವ ಬಗ್ಗೆ ದೆಹಲಿಯ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ವ್ಯಕ್ತಿಯೊಬ್ಬ ಒಬ್ಬರೇ ಕಾರನ್ನು ಚಲಾಯಿಸುತ್ತಿರುವಾಗಲೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿರುವ ದೆಹಲಿ ದಿಲ್ಲಿ ಹೈಕೋರ್ಟ್, ಕಾರು ಸಾರ್ವಜನಿಕ ಸ್ಥಳ’ ಎಂದು ಅಭಿಪ್ರಾಯಪಟ್ಟಿದೆ. ಮಾಸ್ಕ್’ ಅದನ್ನು ಧರಿಸಿರುವ ವ್ಯಕ್ತಿಗಷ್ಟೇ ಅಲ್ಲ, ಸುತ್ತಮುತ್ತಲಿನವರಿಗೂ ಸುರಕ್ಷತಾ ರಕ್ಷಾ ಕವಚ ಎಂದು … Continued