ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಮಾಸ್ಕ್ ಮ್ಯಾನ್ ಜೊತೆ ಕೆಲಸ ಮಾಡಿದ್ದ ಕೆಲಸಗಾರ
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಆಗುತ್ತಿದೆ. ನೇತ್ರಾವತಿ ನದಿ ದಡದಲ್ಲಿ ನೂರಾರು ಮಹಿಳೆಯರು, ಯುವತಿಯರ ಶವಗಳನ್ನು ಹೂತು ಹಾಕಿದ್ದೇನೆ ಎಂಬ ಅನಾಮಿಕನ ಹೇಳಿಕೆ ಕುರಿತು ಆತನ ಜೊತೆಗೆ ಕೆಲಸ ಮಾಡಿದ್ದ ಸ್ನೇಹಿತ ಎಂದು ಹೇಳಿಕೊಂಡಿರುವ ವ್ಯಕ್ತಿ ನೀಡಿರುವ ಹೇಳಿಕೆ ಪ್ರಕರಣದ ಬಗ್ಗೆ ಮತ್ತೊಂದು ಟ್ವಿಸ್ಟ್ ನೀಡಿದೆ. ಮಾಸ್ಕ್ ಮ್ಯಾನ್ ಹೇಳಿದಂತೆ … Continued