ಯುವತಿಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ; ವೀಡಿಯೊ ಮಾಡಿ ಬೆದರಿಸುತ್ತಿದ್ದ ಆರೋಪಿಗಳ ಬಂಧನ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕು ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಯುವತಿಯರಿಬ್ಬರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಅತ್ಯಾಚಾರದ ವೀಡಿಯೊ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕುತ್ತಿದ್ದ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ ದೇವನೂರು, ಆದಿಲ್ ಶಾ ಬಂಧಿತರಾಗಿದ್ದಾರೆ. ಇನ್ನೊಬ್ಬ ಕೌತುಬ್ ಬಾಬುಸಾಬ್ ಬಡಿಗೇರ್ ತಲೆಮರೆಸಿಕೊಂಡಿದ್ದಾನೆ. ಮೂವರ … Continued

ಓಡಿಹೋದ ಪ್ರೇಮಿಗಳು : ಸೇಡು ತೀರಿಸಿಕೊಳ್ಳಲು ಪ್ರಿಯಕರನ ಸಹೋದರಿ ಮೇಲೆ ಯುವತಿ ಸಂಬಂಧಿಕರಿಂದ ಸಾಮೂಹಿಕ ಅತ್ಯಾಚಾರ…!

ಲೂಧಿಯಾನ: ತನ್ನ ಮಗಳೊಂದಿಗೆ ಪ್ರಿಯಕರನೊಂದಿಗೆ ಓಡಿಹೋದ ನಂತರ ಈ ಅವಮಾನದ ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ತನ್ನ ಮೂವರು ಕುಟುಂಬ ಸದಸ್ಯರೊಂದಿಗೆ ಸೇರಿ ಮಗಳ ಪ್ರಿಯಕರನ ವಿವಾಹಿತ ಸಹೋದರಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಗೋರಖಪುರದ ಆರೋಪಿಗಳು ತಮ್ಮ ಮೊಬೈಲ್‌ ಫೋನ್‌ಗಳಲ್ಲಿ ಈ ಕೃತ್ಯವನ್ನು ರೆಕಾರ್ಡ್ … Continued

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರು ಆರೋಪಿಗಳ ಬಂಧನ:ಬೊಮ್ಮಾಯಿ

ಬೆಂಗಳೂರು : ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಕೆಲ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ವಿಡಿಯೋ ವೈರಲ್ … Continued