ಬೆಂಗಳೂರು ಶಾಲೆಯಲ್ಲಿ ಭಾರೀ ಅಗ್ನಿ ಅವಘಡ
ಬೆಂಗಳೂರು : ಬೆಂಗಳೂರಿನ ನಾಗದೇವನಹಳ್ಳಿಯಲ್ಲಿ ಸ್ಥಳೀಯ ಶಾಲಾ ಕಟ್ಟಡವೊಂದರಲ್ಲಿ ಇಂದು, ಶನಿವಾರ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಇದರಿಂದಾಗಿ ‘ಕೌಸಲ್ಯ ಶಾಲೆ’ಯ (Kousalya School) ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಕಟ್ಟಡದಿಂದ ದಟ್ಟವಾದ ಹೊಗೆ ಆಕಾಶಕ್ಕೆ ಮುಟ್ಟುವಂತೆ ಹರಡಿದೆ. ಶನಿವಾರ ಬೆಳಿಗ್ಗೆ 10:15 ರ ಸುಮಾರಿಗೆ ಶಾಲೆಯ 4ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ … Continued