ಕೊರೊನಾದಿಂದ ಮಂತ್ರಾಲಯ ಶ್ರೀಗಳ ಆಪ್ತ ಕಾರ್ಯದರ್ಶಿ ಸುಯಮೀಂದ್ರ ಆಚಾರ್ ನಿಧನ

ರಾಯಚೂರು: ಕೊರೊನಾ ಸೋಂಕಿಗೆ ತುತ್ತಾಗಿದ್ದ ಮಂತ್ರಾಲಯದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಸುಯಮೀಂದ್ರ ಆಚಾರ್ ಅವರು ಅವರು ಶುಕ್ರವಾರ ನಿಧನರಾಗಿದ್ದಾರೆ. ಸುಯಮೀಂದ್ರ ಆಚಾರ್ ಅವರು ಕಳೆದ ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಸಂಜೆ ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ನಡುವೆ … Continued