ಇಂದು ಶ್ರೀಲಂಕಾ, ಮಾರಿಷಸ್ ನಲ್ಲಿ ಭಾರತದ ಯುಪಿಐ ಸೇವೆಗಳಿಗೆ ಪ್ರಧಾನಿ ಮೋದಿ ಚಾಲನೆ
ನವದೆಹಲಿ : ಫ್ರಾನ್ಸ್ನಲ್ಲಿ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಬಿಡುಗಡೆಯಾದ ಒಂದು ವಾರದ ನಂತರ, ಶ್ರೀಲಂಕಾ ಮತ್ತು ಮಾರಿಷಸ್ ಭಾರತೀಯ ಡಿಜಿಟಲ್ ಪಾವತಿ ವ್ಯವಸ್ಥೆಗೆ ಇಂದು, ಸೋಮವಾರ ಚಾಲನೆ ನೀಡಲಾಗುತ್ತದೆ. ಅಲ್ಲದೆ, ಇಂದು ಮಾರಿಷಸ್ನಲ್ಲಿ ರುಪೇ ಕಾರ್ಡ್ಗಳನ್ನು ಪರಿಚಯಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ … Continued