ತೌಕ್ಟೆ ಚಂಡಮಾರುತ ಇಂದು ರಾತ್ರಿ ಕರ್ನಾಟಕದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ತೌಕ್ಟೆ ಚಂಡಮಾರುತದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳೊಂದಿಗೆ ಕಂದಾಯ ಸಚಿವರಾದ ಆರ್. ಅಶೋಕ್ ಹಾಗೂ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು. ತೌಕ್ಟೆ ಚಂಡಮಾರುತದಿಂದ ಹಾನಿಗೊಳಗಾಗುವ ಪ್ರದೇಶದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಮುನ್ನೆಚ್ಚರಿಕೆ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರ್. ಅಶೋಕ್, ತೌಕ್ಟೆ ಚಂಡಮಾರುತ … Continued