ಭಾರತದ ಸಾಮಾಜಿಕ ಜಾಲತಾಣದ ಸ್ಟಾರ್ಟ್ ಅಪ್ ʼ ಕೂʼ ಶೀಘ್ರವೇ ಸ್ಥಗಿತ…! Xನ ಪ್ರತಿಸ್ಪರ್ಧಿ ಎನ್ನಲಾಗಿದ್ದ ಕೂ ಏಕೆ ಸ್ಥಗಿತಗೊಳ್ಳುತ್ತಿದೆ..?

ನವದೆಹಲಿ: ಒಮ್ಮೆ X ಗೆ (ಹಿಂದೆ Twitter) ಪ್ರಬಲ ಪ್ರತಿಸ್ಪರ್ಧಿಯಾಗಿ ಕಂಡುಬಂದಿದ್ದ ಭಾರತದ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಕೂ (Koo) ತನ್ನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸುತ್ತಿದೆ. ಕೂ (Koo) ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಅವರು ಲಿಂಕ್ಡ್‌ಇನ್ ಪೋಸ್ಟ್‌ನಲ್ಲಿ ಇದನ್ನು ಪ್ರಕಟಿಸಿದ್ದಾರೆ. ಡೈಲಿಹಂಟ್ ಸೇರಿದಂತೆ ಅನೇಕ ಕಂಪನಿಗಳೊಂದಿಗೆ ಸಂಭಾವ್ಯ ಮಾರಾಟ ಅಥವಾ ವಿಲೀನಕ್ಕಾಗಿ ಹಲವಾರು ಸುತ್ತಿನ ಮಾತುಕತೆಗಳು ವಿಫಲವಾದ … Continued