ಸೋದರಳಿಯನನ್ನೇ ಬಿಎಸ್ ಪಿಯಿಂದ ಉಚ್ಚಾಟನೆ ಮಾಡಿದ ಮಾಯಾವತಿ
ನವದೆಹಲಿ: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ ಆನಂದ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವುದಾಗಿ ಸೋಮವಾರ ಪ್ರಕಟಿಸಿದ್ದಾರೆ. ಆಕಾಶ ಆನಂದ ಅವರನ್ನು ಅವರು ಹೊಂದಿದ್ದ ಎಲ್ಲಾ ಹುದ್ದೆಗಳಿಂದ ಅವರನ್ನು ತೆಗೆದುಹಾಕಿದ ಒಂದು ದಿನದ ನಂತರ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. “ಪಕ್ಷ ಮತ್ತು ಚಳವಳಿಯ ಹಿತಾಸಕ್ತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆಕಾಶ ಆನಂದ ಅವರ … Continued