ಸೋದರಳಿಯನನ್ನು ಬಿಎಸ್‌ಪಿಯಲ್ಲಿ ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಿದ ಮಾಯಾವತಿ
ನವದೆಹಲಿ ; ಭಾನುವಾರದ ಮಹತ್ವದ ಬೆಳವಣಿಗೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ ಆನಂದ ಅವರನ್ನು ಪಕ್ಷದಲ್ಲಿ ತಮ್ಮ ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ. ಭಾನುವಾರ ಲಕ್ನೋದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಲೋಕಸಭಾ ಸಂಸದ ಡ್ಯಾನಿಶ್ ಅಲಿ ಅವರನ್ನು … Continued