ಬೆಂಗಳೂರು : 35 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ ; 8 ಆರೋಪಿಗಳ ಬಂಧನ

ಬೆಂಗಳೂರು : ಇತ್ತೀಚಿನ ದಿನಗಳಲ್ಲೇ ಬೆಂಗಳೂರಿನಲ್ಲಿ ಅತ್ಯಂತ ಬೃಹತ್ ಎನ್ನಲಾದ ಅಂತರರಾಜ್ಯ ಮಾದಕ ವಸ್ತು ಜಾಲವನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ನಗರ ಪೊಲೀಸ್‌ನ ಉತ್ತರ ವಿಭಾಗದ ಪೊಲೀಸರು ನಡೆಸಿದ ಈ ಮಹತ್ವದ ಕಾರ್ಯಾಚರಣೆಯಲ್ಲಿ ಒಟ್ಟು 8 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು 35 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಹಾಗೂ ಎರಡು ಕಾರುಗಳನ್ನು ಜಪ್ತಿ … Continued

ಬೆಂಗಳೂರು : ಕೇರಳ ಪೊಲೀಸರ ಕಾರ್ಯಾಚರಣೆ ; 1 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ

ಬೆಂಗಳೂರು : ಅಂತಾರಾಜ್ಯ ಮಾದಕವಸ್ತು ಜಾಲದ ವಿರುದ್ಧ ಕೇರಳ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಅಸ್ಸಾಂ ಮೂಲದ ಪೆಡ್ಲರ್ ಧೀರೇಶ ಕುಟುಮ್ (27) ಎಂಬಾತನನ್ನು ಬಂಧಿಸಿದ್ದಾರೆ. ಕೇರಳದ ಮಾದಕವಸ್ತು ನಿಗ್ರಹ ದಳದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಬಂಧಿತನಿಂದ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ … Continued

ಬೆಂಗಳೂರು | 24 ಕೋಟಿ ರೂ. ಮೌಲ್ಯದ ಡ್ರಗ್ಸ್​​​ ವಶಕ್ಕೆ ; ವಿದೇಶಿ ಮಹಿಳೆಯ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಬರೋಬ್ಬರಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್ ​​ ಅನ್ನು ಕೇಂದ್ರ ಅಪರಾಧ ವಿಭಾಗ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಡ್ರಗ್ಸ್​ ಮಾರುತ್ತಿದ್ದ ಆರೋಪದ ಮೇರೆಗೆ ನೈಜೀರಿಯಾ ಮೂಲದ ರೋಜ್ಲೈಮ್ (40) ಎಂಬ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಅಂಗಡಿಯೊಂದರ ಬಳಿ ತೆರಳಿದ್ದರು. ಇದೇ ವೇಳೆ, … Continued