ಹೊನ್ನಾವರ : ಮೇಯಲು ಬಿಟ್ಟ ಗೋವನ್ನು ಹತ್ಯೆ ಮಾಡಿ ಮಾಂಸ ಕದ್ದೊಯ್ದ ಕಳ್ಳರು

ಹೊನ್ನಾವರ : ಮೇಯಲು ಬಿಟ್ಟಿದ್ದ ಹಸುವನ್ನು ಹತ್ಯೆ ಮಾಡಿ ಅದರ ಮಾಂಸವನ್ನು ಒಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವಂದೂರಿನ ಜಡ್ಡಿಗದ್ದೆ ಸಮೀಪದ ಕಿರ್ಸಾನಹಕ್ಕಲದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇದು ಸ್ಥಳೀಯರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಹತ್ಯೆ ಮಾಡಿದ ಗೋವಿನ ತಲೆಯ ಭಾಗ, ಚರ್ಮ, ಮೂಳೆಯ ಭಾಗಗಳನ್ನು ಬಿಸಾಡಿ ಹೋಗಿರುವುದು ಸೋಮವಾರ … Continued

ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶಿಸಿದ್ದು ತಪ್ಪಲ್ಲ : ಪ್ರಮೋದ ಮುತಾಲಿಕ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿರುವುದು ತಪ್ಪೆಂದು ನಾನು ಹೇಳುವುದಿಲ್ಲ, ಬಿಜೆಪಿಯವರು ಇಂತಹ ವಿಷಯ ಬಿಟ್ಟು ವೀರ್‌ ಸಾವರ್ಕರ್ ಅವರ ಬಗ್ಗೆ ಚರ್ಚೆ ಮಾಡಲಿ ಎಂದು  ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಂಸಾಹಾರ ಸೇವನೆ ಮಾಡಿದ್ದರಲ್ಲಿ ತಪ್ಪು ಕಾಣುವುದಿಲ್ಲ. ಹಿಂದೂಗಳಲ್ಲಿ ದೇವರಿಗೂ … Continued