ವೀಡಿಯೊ…| ಮೆಕ್ಕಾದ ಮಸೀದಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಪ್ರಾಣದ ಹಂಗು ತೊರೆದು ರಕ್ಷಿಸಿದ ಭದ್ರತಾ ಅಧಿಕಾರಿ
ಸೌದಿ ಅರೇಬಿಯಾದ ಮೆಕ್ಕಾದಲ್ಲಿರುವ ಮಸೀದಿಯ (ಮಸ್ಜಿದ್ ಅಲ್-ಹರಾಮ್) ಮೇಲಿನ ಮಹಡಿಯಿಂದ ವ್ಯಕ್ತಿಯೊಬ್ಬ ಕೆಳಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ ಕೆಳಗೆ ನಿಂತಿದ್ದ ಭದ್ರತಾ ಅಧಿಕಾರಿಯೊಬ್ಬರು ಸಮಯಪ್ರಜ್ಞೆ ಮೆರೆದು, ವ್ಯಕ್ತಿ ನೆಲಕ್ಕೆ ಅಪ್ಪಳಿಸದಂತೆ ತಡೆದು ಆತನ ಜೀವ ಉಳಿಸಿದ್ದಾರೆ. ಈ ಸಾಹಸದ ನಡುವೆ ಅಧಿಕಾರಿಗೂ ಗಂಭೀರ ಗಾಯಗಳಾಗಿವೆ. ಮೆಕ್ಕಾ … Continued