ರಾಮ ಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ಮಹಂತ ನೃತ್ಯ ಗೋಪಾಲ ದಾಸ್ ಆಸ್ಪತ್ರೆಗೆ ದಾಖಲು
ಲಕ್ನೋ : ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಅಧ್ಯಕ್ಷ ಮಹಂತ ನೃತ್ಯ ಗೋಪಾಲ ದಾಸ್ (89) ಅವರಿಗೆ ಮೂತ್ರನಾಳದ ಸೋಂಕು (ಯೂರಿನರಿ ಟ್ರ್ಯಾಕ್ಟ್ ಇನ್ಫೆಕ್ಷನ್–ಯುಟಿಐ) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಲಕ್ನೋದ ಖಾಸಗಿ ಮೆದಾಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ. ಬುಧವಾರ ಮೆದಾಂತ ಆಸ್ಪತ್ರೆ ಬಿಡುಗಡೆ ಮಾಡಿದ ವೈದ್ಯಕೀಯ ಪ್ರಕಟಣೆಯ … Continued