ವೀಡಿಯೊ…| ಅಂತ್ಯಕ್ರಿಯೆಗೆ ಒಯ್ಯುವಾಗ ರಾಮೋಜಿ ರಾವ್ ಪಾರ್ಥಿವ ಶರೀರಕ್ಕೆ ಹೆಗಲುಕೊಟ್ಟ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು
ಹೈದರಾಬಾದ್: ಮಾಧ್ಯಮ ಬ್ಯಾರೋನ್ ಚೆರುಕುರಿ ಹಾಗೂ ರಾಮೋಜಿ ರಾವ್ ಫಿಲಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರ ಅಂತ್ಯಕ್ರಿಯೆ ಭಾನುವಾರ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ತೆಲಂಗಾಣ ಪೊಲೀಸರ ತುಕಡಿ ರಾಮೋಜಿ ಗ್ರೂಪ್ ಆಫ್ ಕಂಪನಿಗಳ ಅಧ್ಯಕ್ಷರಿಗೆ ಗೌರವ ಸೂಚಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿತು. ಅಂತ್ಯಕ್ರಿಯೆಯಲ್ಲಿ ರಾಮೋಜಿ ರಾವ್ ಅವರ ಪುತ್ರ ಮತ್ತು … Continued