ಮತದಾನದ ಸಮಯದಲ್ಲಿ ಪ್ಲಾಟ್‌ಫಾರ್ಮ್‌ಗಳ ತಟಸ್ಥತೆಗೆ ಒತ್ತಾಯಿಸಿ ಫೇಸ್‌ಬುಕ್, ಗೂಗಲ್ ಸಿಇಒಗಳಿಗೆ ಪತ್ರ ಬರೆದ ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟ

ನವದೆಹಲಿ : ದೇಶದಲ್ಲಿ “ಕೋಮು ದ್ವೇಷಕ್ಕೆ” ಸಹಾಯ ಮಾಡುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಪಾತ್ರದ ಕುರಿತು ವಿಪಕ್ಷಗಳ ಮೈತ್ರಿಕೂಟ- ಇಂಡಿಯಾ ಬಣವು ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಮತ್ತು ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಪತ್ರ ಬರೆದಿದೆ ಮತ್ತು ಮುಂಬರುವ ಚುನಾವಣೆಗಳಲ್ಲಿ ಸಾಮಾಜಿಕ ವೇದಿಕೆಗಳು ʼತಟಸ್ಥತೆʼ ಕಾಯ್ದುಕೊಳ್ಳಬೇಕೆಂದು ಒತ್ತಾಯಿಸಿದೆ. ವಾಷಿಂಗ್ಟನ್ ಪೋಸ್ಟ್ ಪತ್ರಿಕೆಯು ಆಡಳಿತಾರೂಢ … Continued

ದುಬೈನಲ್ಲಿ ಮಾಡೆಲ್‌ ಉರ್ಫಿ ಜಾವೇದ್ ವಶಕ್ಕೆ ಪಡೆದ ಪೊಲೀಸರು : ವರದಿ

ತನ್ನ ವಿಲಕ್ಷಣವಾದ ಫ್ಯಾಶನ್ ಸೆನ್ಸ್‌ಗಾಗಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಟ್ರೆಂಡ್‌ಗಳಲ್ಲಿ ಇರುವ ಮೂಲಕ ಪದೇಪದೇ ವಿವಾದಕ್ಕೀಡಾಗುತ್ತಿದ್ದ ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ಮಾಡೆಲ್ ಉರ್ಫಿ ಜಾವೇದ್ ಈಗ ಯುಎಇಯಲ್ಲಿ ಬಂಧಿತಳಾಗಿದ್ದಾಳೆ ಎಂಬ ವರದಿಗಳ ನಂತರ ಮತ್ತೆ ಸುದ್ದಿಯಲ್ಲಿದ್ದಾಳೆ. ಅವಳನ್ನು ದುಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಸುದ್ದಿ ಬಂದಿದೆ. ಸಾರ್ವಜನಿಕವಾಗಿ ಅರೆಬರೆ ಉಡುಪಿನಲ್ಲಿ … Continued

ಯುದ್ಧ ವಿಮಾನ ರಫೇಲ್ ಡೀಲ್ ನಲ್ಲೂ ಮಧ್ಯವರ್ತಿಗೆ ಕಿಕ್ ಬ್ಯಾಕ್ ಆರೋಪ

ನವ ದೆಹಲಿ: ಭಾರತ-ಫ್ರಾನ್ಸ್ ನಡುವಿನ ರಫೇಲ್ ಯುದ್ಧ ವಿಮಾನ ಒಪ್ಪಂದದ ಕುರಿತು ಮತ್ತೆ ವಿವಾದ ಭುಗಿಲೆದ್ದಿದೆ. ರಫೇಲ್ ಯುದ್ಧ ವಿಮಾನ ತಯಾರಿಕಾ ಸಂಸ್ಥೆ ಡಸಾಲ್ಟ್ ಏವಿಯೇಷನ್ ಭಾರತೀಯ ಮಧ್ಯವರ್ತಿಗೆ ಒಂದು ಮಿಲಿಯನ್ ಯುರೋ ಲಂಚ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು ಇದು ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಫ್ರಾನ್ಸ್ ಮೂಲದ ‘ಮಿಡಿಯಾ ಪಾರ್ಟ್’ ಎಂಬ … Continued