ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ವಿಡಿಯೊ ಪ್ರಸಾರ ಮಾಡದಂತೆ ನ್ಯಾಯಾಲಯದ ಪ್ರತಿಬಂಧಕಾದೇಶ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಎರಡು ಆಕ್ಷೇಪಾರ್ಹ ವಿಡಿಯೊ ಪ್ರಸಾರ ಮಾಡದಂತೆ 42 ಮಾಧ್ಯಮ ಸಂಸ್ಥೆಗಳು, ಡಿಜಿಟಲ್ ವೇದಿಕೆಗಳು ಹಾಗೂ ಇತರ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿ ಬೆಂಗಳೂರಿನ 19ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮಂಗಳವಾರ ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ಹೊರಡಿಸಿದೆ. ಹೆಚ್ಚುವರಿ ಸಿಟಿ ಸಿವಿಲ್ ಮತ್ತು … Continued