ಉತ್ತರ ಕನ್ನಡ ಜಿಲ್ಲೆಗೆ ವೈದ್ಯಕೀಯ ಕಾಲೇಜು-ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ; ಸೂಕ್ತ ಕ್ರಮಕ್ಕೆ ಸರ್ಕಾರದ ಸೂಚನೆ-ಅನಂತಮೂರ್ತಿ ಹೆಗಡೆ

 ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಆಗ್ರಹಿಸಿ ಅನಂತಮೂರ್ತಿ ಹೆಗಡೆ ಚ್ಯಾರಿಟೇಬಲ್ ಟ್ರಸ್ಟ್ ನಿಂದ ಕೈಗೊಂಡ ಏಳು ದಿನಗಳ ಪಾಯಾತ್ರೆಯ ಪರಿಣಾಮ, ಒಂದು ವರ್ಷದ ನಂತರ ಎಚ್ಚೆತ್ತ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಿಗೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಸೂಚನೆ ನೀಡಿದೆ ಎಂದು ಅನಂತಮೂರ್ತಿ ಹೆಗಡೆ … Continued

ಮಂಗಳೂರು: ಹಾಸ್ಟೆಲಿ​​ನ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ

ಮಂಗಳೂರು: ಹಾಸ್ಟೆಲಿ​​ನ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ ಮಂಗಳೂರು: ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕಟ್ಟಡದ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಜೆ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ತಡರಾತ್ರಿ ಮೂರು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ವಿದ್ಯಾರ್ಥಿನಿಯನ್ನು ಮೊದಲ … Continued