ಆಸ್ಪತ್ರೆಯಲ್ಲಿ ಎಡವಟ್ಟು : 4 ವರ್ಷದ ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಮಾಡುವುದರ ಬದಲು ನಾಲಿಗೆಗೆ ಆಪರೇಶನ್‌ ಮಾಡಿದ ವೈದ್ಯರು…!

ಕೋಝಿಕ್ಕೋಡ್: ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರು ಗುರುವಾರ ಎಡವಟ್ಟು ಮಾಡಿದ್ದು, 4 ವರ್ಷದ ಬಾಲಕಿಗೆ ಬೆರಳಿನ ಶಸ್ತ್ರಚಿಕಿತ್ಸೆ ಮಾಡುವ ಬದಲಿಗೆ ನಾಲಿಗೆಗೆ ಶಸ್ತ್ರಚಿಕಿತ್ಸೆಯನ್ನು ಮಾಡಿದ ಘಟನೆ ವರದಿಯಾಗಿದೆ. ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರದಲ್ಲಿ ಮಗುವಿನ ಕೈಯಲ್ಲಿರುವ ಆರನೇ ಬೆರಳನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಗೆ ನಿಗದಿ ಪಡಿಸಲಾಗಿತ್ತು. ಆದರೆ, ಶಸ್ತ್ರಚಿಕಿತ್ಸೆಯ … Continued

ಪಾವಗಡ: ಶಸ್ತ್ರಚಿಕಿತ್ಸೆ ಬಳಿಕ 3 ಮಹಿಳೆಯರ ಸಾವು; ಮೂವರು ಸಿಬ್ಬಂದಿ ವಜಾ

ತುಮಕೂರು: ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ನಂತರ ಮೂವರು ಮಹಿಳೆಯರು ಮೃತಪಟ್ಟ ಪ್ರಕರಣದಲ್ಲಿ ಸ್ತ್ರೀರೋಗ ತಜ್ಞೆ ಹಾಗೂ ಇಬ್ಬರು ಸಿಬ್ಬಂದಿಯನ್ನು ಮಂಗಳವಾರ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ. ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರಾದ ಡಾ. ಪೂಜಾ, ಶುಶ್ರೂಷಣಾಧಿಕಾರಿ ಜಿ.ಪದ್ಮಾವತಿ ಹಾಗೂ ಶಸ್ತ್ರ … Continued