ಇನ್ಮುಂದೆ ಕರ್ನಾಟಕದ ಹೋಟೆಲ್, ಮೆಡಿಕಲ್ ಸ್ಟೋರ್‌ಗಳಲ್ಲಿ ಕ್ಯೂಆರ್ (QR) ಕೋಡ್ ಅಳವಡಿಕೆ, ಸ್ಕ್ಯಾನ್ ಮಾಡಿ ದೂರು ನೀಡಬಹುದು
ಬೆಂಗಳೂರು: ಕರ್ನಾಟಕದಾದ್ಯಂತ ಹೋಟೆಲ್‌ಗಳು ಹಾಗೂ ಫಾರ್ಮಸಿಗಳ ಹೊರಭಾಗದಲ್ಲಿ ಕ್ಯೂಆರ್ (QR) ಕೋಡ್‌ಗಳನ್ನು ಅಳವಡಿಸಿ, ಸಾರ್ವಜನಿಕರು ಸ್ಥಳದಲ್ಲೇ ಅದನ್ನು ಸ್ಕ್ಯಾನ್ ಮಾಡುವ ಮೂಲಕ ಆಹಾರ ಸುರಕ್ಷತೆಗೆ ಸಂಬಂಧಿಸಿದ ದೂರುಗಳನ್ನು ನೇರವಾಗಿ ಸಲ್ಲಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ದೇಶದಲ್ಲೇ ಇಂತಹ ವ್ಯವಸ್ಥೆಯನ್ನು ಜಾರಿಗೆ ತರುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಲಿದೆ ಎಂದು … Continued