ರಾಜ್ಯದ ಶಾಲಾ-ಪಿಯು ಕಾಲೇಜುಗಳಲ್ಲಿ ಧ್ಯಾನ-ನೈತಿಕ ಶಿಕ್ಷಣ ಬೋಧನೆ : ವರದಿ ನೀಡಲು ತಜ್ಞರ ಸಮಿತಿ ರಚಿಸಿ ಸರ್ಕಾರ ಆದೇಶ

posted in: ರಾಜ್ಯ | 0

ಬೆಂಗಳೂರು: ಶಾಲೆ, ಪಿಯು ಕಾಲೇಜುಗಳಲ್ಲಿ ಧ್ಯಾನ ಮತ್ತು ನೈತಿಕ ಶಿಕ್ಷಣ ಬೋಧನೆ ಕುರಿತು ಡಾ.ಗುರುರಾಜ ಕರ್ಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ವರದಿ ಪಡೆಯಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರ ರಚಿಸಿದ ಸಮಿತಿಯಲ್ಲಿ ಆರು ಶಿಕ್ಷಣ ತಜ್ಞರು ಇದ್ದು, ಸದಸ್ಯರಾಗಿ ಬೆಂಗಳೂರಿನ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ.ಜಿ ದ್ವಾರಕನಾಥ, ವಿಭು ಅಕಾಡೆಮಿಯ ಡಾ.ವಿ.ಬಿ ಆರತಿ, ಡ್ರೀಮ್ … Continued