ಮೊದಲು ಹಾಲಿನಲ್ಲಿ ನಿದ್ದೆ ಮಾತ್ರೆ…ನಂತರ ಹಾಸಿಗೆ ಮೇಲೆ ವಿಷದ ಹಾವು ! ಗಂಡನ ಕೊಲೆಗೆ ಪತ್ನಿಯ ಭಯಾನಕ ಸಂಚು…!
ಮೀರತ್: ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಹಸ್ತಿನಾಪುರದಲ್ಲಿ ನಡೆದ ಬೆಚ್ಚಿಬೀಳಿಸುವ ಪ್ರಕರಣವೊಂದರಲ್ಲಿ, ಪತಿಯನ್ನು ವಿಷಕಾರಿ ಹಾವಿನಿಂದ ಕಚ್ಚಿಸಿ ಕೊಲೆ ಮಾಡಿಸಿದ ಆರೋಪದ ಮೇಲೆ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಪತಿಯ ಸಾವನ್ನು ಹಾವು ಕಚ್ಚಿದ ಘಟನೆ ಎಂಬಂತೆ ಬಿಂಬಿಸಿ, ₹20 ಲಕ್ಷ ವಿಮೆ ಹಣ ಪಡೆದುಕೊಳ್ಳುವುದು ಹಾಗೂ ತಮ್ಮ ಪ್ರೇಮ … Continued