ಮೇಘಾಲಯ ಬಿಜೆಪಿ ನಾಯಕನ ಫಾರ್ಮ್‌ಹೌಸ್‌ನ ಆರೋಪಿತ ‘ವೇಶ್ಯಾಗೃಹ’ದಿಂದ 6 ಮಕ್ಕಳ ರಕ್ಷಣೆ, 73 ಮಂದಿ ಬಂಧನ: ಪೊಲೀಸರು

ಶಿಲ್ಲಾಂಗ್‌: ಮೇಘಾಲಯ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬರ್ನಾಡ್ ಮರಾಕ್ ಅವರ ಫಾರ್ಮ್‌ಹೌಸ್‌ನಲ್ಲಿ ನಡೆಸಲಾಗುತ್ತಿದೆ ಎಂದು ಆರೋಪಿಸಲಾದ ವೇಶ್ಯಾಗೃಹದಿಂದ 6 ಮಕ್ಕಳನ್ನು ಮೇಘಾಲಯ ಪೊಲೀಸರು ರಕ್ಷಿಸಿದ್ದಾರೆ. ಉಗ್ರಗಾಮಿ-ರಾಜಕಾರಣಿ ಮಾರಾಕ್ ಮಾಲೀಕತ್ವದ ರಿಂಪು ಬಗಾನ್ ಎಂಬ ಫಾರ್ಮ್‌ಹೌಸ್‌ನ ಮೇಲೆ ಸುಳಿವಿನ ಆಧಾರದ ಮೇಲೆ ದಾಳಿ ನಡೆಸಲಾಗಿದೆ ಎಂದು ಪಶ್ಚಿಮ ಗರೋ ಹಿಲ್ಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ವಿವೇಕಾನಂದ್ ಸಿಂಗ್ … Continued

ಅಸ್ಸಾಂ-ಮೇಘಾಲಯದಲ್ಲಿ ಪ್ರವಾಹದಿಂದ 42 ಮಂದಿ ಸಾವು: 35 ಲಕ್ಷಕ್ಕೂ ಹೆಚ್ಚು ಜನರು ಬಾಧಿತ

ಗುವಾಹತಿ: ಅಸ್ಸಾಂ ಮತ್ತು ಮೇಘಾಲಯದಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿ ಗೋಚರಿಸುತ್ತಿದೆ. ಎರಡೂ ರಾಜ್ಯಗಳಲ್ಲಿ ಕನಿಷ್ಠ 42 ಜನರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 40 ಲಕ್ಷ ಜನರು ಬಾಧಿತರಾಗಿದ್ದಾರೆ. ಅಸ್ಸಾಂರಾಜ್ಯದ 33 ಜಿಲ್ಲೆಗಳಲ್ಲಿ 32 ಈಗ ವಿನಾಶಕಾರಿ ಪ್ರವಾಹದಲ್ಲಿ ತತ್ತರಿಸಿದೆ. ಕಳೆದ 24 ಗಂಟೆಗಳಲ್ಲಿ ಕನಿಷ್ಠ ಎಂಟು ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದ 32 ಜಿಲ್ಲೆಗಳಲ್ಲಿ ಕನಿಷ್ಠ 30 … Continued