ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ ; ಪರಾರಿಯಾಗಿದ್ದ ಆರೋಪಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಕೇಂದ್ರ ತನಿಖಾ ದಳದ (ಸಿಬಿಐ) ಮೂಲಗಳು ದೃಢಪಡಿಸಿವೆ. ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಸೇರಿದಂತೆ ಭಾರತೀಯ ತನಿಖಾ ಸಂಸ್ಥೆಗಳ ಕೋರಿಕೆಯ ಮೇರೆಗೆ ಚೋಕ್ಸಿಯನ್ನು ಬಂಧಿಸಲಾಗಿದ್ದು, … Continued

ಮೆಹುಲ್ ​ಚೋಕ್ಸಿ ಪರಾರಿಯಾಗುವ ಸಾಧ್ಯತೆಯಿದೆ, ಜಾಮೀನು ನೀಡುವುದಿಲ್ಲ ಎಂದ ಡೊಮಿನಿಕಾ ಕೋರ್ಟ್​

ಮೆಹುಲ್ ​ಚೋಕ್ಸಿ ವಿಮಾನದಲ್ಲಿ  ಡೊಮಿನಿಕಾದಿಂದ ಪರಾರಿಯಾಗುವ ಸಾಧ್ಯತೆಯಿದೆ ಎಂದು ಹೇಳಿ ದೇಶಭ್ರಷ್ಟ ವಜ್ಯ ವ್ಯಾಪಾರಿ ಮೆಹುಲ್ ​ಚೋಕ್ಸಿಗೆ ಡೊಮಿನಿಕಾದ ಹೈ ಕೋರ್ಟ್​ ಜಾಮೀನು ನಿರಾಕರಿಸಿದೆ. ಭಾರತದ ಪಂಜಾಬ್​ ನ್ಯಾಷನಲ್​ ಬ್ಯಾಂಕ್​​ಗೆ ಸಹಸ್ರಾರು ಕೋಟಿ ರೂಪಾಯಿ ವಂಚಿಸಿರುವ ​ ಆರೋಪ ಹೊತ್ತಿರುವ ಚೋಕ್ಸಿ, ಸದ್ಯ ಡೊಮಿನಿಕಾದ ಜೈಲಿನಲ್ಲಿದ್ದಾನೆ. ಆದರೆ ಮೆಹುಲ್ ​ಚೋಕ್ಸಿ ತನ್ನನ್ನು ಆಂಟಿಗೋವಾ ಪೊಲೀಸರು ಆಂಟಿಗುವಾದ … Continued

ಭಾರತವು ಮೆಹುಲ್ ಚೋಕ್ಸಿ ಗಡೀಪಾರು ದಾಖಲೆಗಳನ್ನು ಡೊಮಿನಿಕಾಗೆ ಕಳುಹಿಸಿದೆ: ಆಂಟಿಗುವಾನ್ ಪಿಎಂ

ನವ ದೆಹಲಿ:ಮೆಹುಲ್ ಚೋಕ್ಸಿ ಅವರನ್ನು ಗಡೀಪಾರು ಮಾಡಲು ಸಂಬಂಧಿಸಿದ ದಾಖಲೆಗಳನ್ನು ಭಾರತ ಕಳುಹಿಸಿದೆ ಎಂದು ಆಂಟಿಗುವಾ ಮತ್ತು ಬಾರ್ಬುಡಾ ಪ್ರಧಾನಿ ಗ್ಯಾಸ್ಟನ್ ಬ್ರೌನ್ ಭಾನುವಾರ ಹೇಳಿದ್ದಾರೆ. 13,500 ಕೋಟಿ ರೂ.ಗಳ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಮೆಹುಲ್ ಚೋಕ್ಸಿ ಭಾರತದಲ್ಲಿ ಬೇಕಾಗಿದ್ದಾರೆ. 2018 ರಿಂದ ಆಂಟಿಗುವಾದಲ್ಲಿ ವಾಸಿಸುತ್ತಿದ್ದ ಚೋಕ್ಸಿ ಮೇ 26 ರಂದು ಡೊಮಿನಿಕಾದಲ್ಲಿ ಸೆರೆ … Continued

ಊದಿದ ಕಣ್ಣು, ಕೈಗಳಿಗೆ ಗಾಯ; ಡೊಮಿನಿಕಾ ಜೈಲಿನಲ್ಲಿರುವ ಮೆಹುಲ್ ಚೋಕ್ಸಿ ಮೊದಲ ಫೋಟೋ ಬಿಡುಗಡೆ

ನವ ದೆಹಲಿ: ಭಾರತದಿಂದ ತಲೆಮರೆಸಿಕೊಂಡಿದ್ದ ಪಿಎನ್​ಬಿ ಹಗರಣದ ಆರೋಪಿ, ವಜ್ರದ ಉದ್ಯಮಿ ಮೆಹುಲ್ ಚೋಕ್ಸಿ ಅವರನ್ನು ಕಳೆದ ಸೋಮವಾರ ರಾತ್ರಿ ಡೊಮಿನಿಕಾ ದ್ವೀಪದಲ್ಲಿ ಬಂಧಿಸಲಾಗಿತ್ತು. ಈಗ ಡೊಮಿನಿಕಾದಲ್ಲಿ ಮೆಹುಲ್ ಚೋಕ್ಸಿ ಜೈಲಿನಲ್ಲಿರುವ ಫೋಟೋವೊಂದು ಹೊರಬಿದ್ದಿದ್ದು, ಅವರಿಗೆ ಜೈಲಿನಲ್ಲಿ ಥಳಿಸಿ, ಹಿಂಸೆ ನೀಡಲಾಗಿದೆ ಎಂದು ಚೋಕ್ಸಿ ಪರ ವಕೀಲರು ಆರೋಪಿಸಿದ್ದಾರೆ. ಮೆಹುಲ್ ಚೋಕ್ಸಿ ಅವರ ಫೋಟೋದಲ್ಲಿ ಅವರ … Continued