ಇ-ಮೇಲ್ ನಿಂದ ಮೂನ್ ಲೈಟಿಂಗ್ ಕಳ್ಳಾಟ ಬಯಲು ; ಭಾರತದ ಮೂಲದ ವ್ಯಕ್ತಿಗೆ ಅಮೆರಿಕದಲ್ಲಿ 15 ವರ್ಷ ಜೈಲು
ನ್ಯೂಯಾರ್ಕ್: ಈ ಹಿಂದೆ ಭಾರತದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಮೂನ್ ಲೈಟಿಂಗ್ ಇದೀಗ ಅಮೆರಿಕದಲ್ಲೂ ಸದ್ದು ಮಾಡುತ್ತಿದ್ದು, ಭಾರತ ಮೂಲದ ವ್ಯಕ್ತಿ 15 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅಮೆರಿಕದ ನ್ಯೂಯಾರ್ಕ್ನ ಸರ್ಕಾರಿ ಕಚೇರಿಯ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಕೆಲಸ ಮಾಡುತ್ತಾ ಬೇರೊಂದು ಸಂಸ್ಥೆಗೆ ಅನೌಪಚಾರಿಕವಾಗಿ ಕೆಲಸ ಮಾಡುತ್ತಿದ್ದ (ಮೂನ್ಲೈಟ್) ಭಾರತ ಮೂಲದ 39 ವರ್ಷದ … Continued