ಮೇಕೆದಾಟು ಪಾದಯಾತ್ರೆಯಲ್ಲಿ ಆಯಾಸಗೊಂಡ ಸಿದ್ದರಾಮಯ್ಯ: ಕಾರನ್ನೇರಿ ವಾಪಸ್
ರಾಮನಗರ: ಮೇಕೆದಾಟು ಪಾದಯಾತ್ರೆಯ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ಕು ಕಿಮೀ ನಡೆದ ನಂತರ ಆಯಾಸಗೊಂಡು ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ ಎಂದು ವರದಿಯಾಗಿದೆ. 73 ವರ್ಷ ವಯಸ್ಸಿನ ಸಿದ್ದರಾಮಯ್ಯ ಮೇಕೆದಾಟು ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಕಾಂಗ್ರೆಸ್ಸಿನ ಮೇಕೆದಾಟು ಪಾದಯಾತ್ರೆ ನೇತೃತ್ವ ವಹಿಸಿದ್ದರು. ಜನವರಿ 18ರ ವರೆಗೆ ನಡೆಯುವ ಈ ಪಾದಯಾತ್ರೆಗೆ … Continued