ಮೇಕೆದಾಟು; ತಮಿಳುನಾಡು ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ಸರ್ವಾನುಮತದ ಖಂಡನಾ ನಿರ್ಣಯ

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ನಿರ್ಣಯ ಖಂಡಿಸಿ ಹಾಗೂ ಕೃಷ್ಣಾ-ಪೆನ್ನಾರ್-ಕಾವೇರಿ-ವೈಗೈ-ಗುಂಡಾರ್ ಜೋಡಣೆ ಯೋಜನೆ ವಿರೋಧಿಸಿ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಈ ಖಂಡನಾ ನಿರ್ಣಯವನ್ನು ಮಂಡಿಸಿದರು. ಬಳಿಕ ಸದನ ಸರ್ವಾನುಮತದಿಂದ ಈ ನಿರ್ಣಯವನ್ನು ಅಂಗೀಕರಿಸಿತು. ನದಿ ಜೋಡಣೆಯ ಡಿಪಿಆರ್‌ ಅನ್ನು ಕರ್ನಾಟಕ ಸರ್ಕಾರ ಒಪ್ಪುವವರೆಗೆ ಅನುಮೋದಿಸದಂತೆ … Continued

ಮೇಕೆದಾಟು ಯೋಜನೆ ಜಾರಿ ಬಗ್ಗೆ ಜಲಶಕ್ತಿ ಸಚಿವರಿಗೆ ಮನವರಿಕೆ; ಶೀಘ್ರವೇ ಡಿಪಿಆರ್​ಗೆ ಮಾನ್ಯತೆ:ಸಿಎಂ ಬೊಮ್ಮಾಯಿ

ನವದೆಹಲಿ: ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಮುಂದಿಟ್ಟು ಕೇಂದ್ರ ಜಲಶಕ್ತಿ ಸಚಿವರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಶೀಘ್ರದಲ್ಲೇ ಡಿಪಿಆರ್​ಗೆ ಮಾನ್ಯತೆ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ ಸಮಯ ಕೇಳಿದ್ದೇನೆ. ಅವರಿಗೆ ವೈಯಕ್ತಿಕ ಕೆಲಸವಿರುವ … Continued

ವಾರದಲ್ಲಿ ಸರ್ಕಾರಕ್ಕೆ ಮೇಕೆದಾಟು ಯೋಜನೆ ವರದಿ ಸಲ್ಲಿಕೆ ಸಾಧ್ಯತೆ

posted in: ರಾಜ್ಯ | 0

ರಾಮನಗರ: ಕುಡಿಯುವ ನೀರಿನ ಪ್ರಮುಖ ಯೋಜನೆಯಾಗಿರುವ ಮೇಕೆದಾಟು ಯೋಜನೆಯಿಂದ ಅರಣ್ಯಪ್ರದೇಶ ಮುಳುಗಡೆಯಾಗಲಿರುವುದರಿಂದ ಅರಣ್ಯ ಇಲಾಖೆಗೆ ಬದಲಿ ಜಾಗಕ್ಕಾಗಿ ಸರ್ವೇ ಮಾಡಿ ಗುರುತಿಸಲಾಗಿದೆ. ಇನ್ನೊಂದು ವಾರದಲ್ಲಿ ಈ ಸಂಬಂಧ ಸರ್ಕಾರಕ್ಕೆ ರಾಮನಗರ ಜಿಲ್ಲಾಡಳಿತ ವರದಿ ಸಲ್ಲಿಸಲಿದೆ. ಮೇಕೆದಾಟು ಯೋಜನೆ ಈ ಬಾರಿ ಜೀವ ಬರುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಯೋಜನೆಯ ಸಂಪೂರ್ಣ ಡಿಪಿಆರ್ … Continued