ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಶವವಾಗಿ ಪತ್ತೆ

ಕೋಲ್ಕತ್ತಾ : ಈ ತಿಂಗಳ ಆರಂಭದಲ್ಲಿ ವೈದ್ಯಕೀಯ ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ(Bangladesh) ಸಂಸದ ಅನ್ವರುಲ್ ಅಜೀಂ ಅನಾರ್ ಅವರು ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್​ ಹಸೀನಾ ಅವರ ಪಕ್ಷದ ಸಂಸದರು. ವೈದ್ಯಕೀಯ ಚಿಕಿತ್ಸೆಗೆಂದು ಅವರು ಮೇ 12ರಂದು ಕೋಲ್ಕತ್ತಾಗೆ ಬಂದಿದ್ದರು. ಅನ್ವರುಲ್ ಅಜೀಂ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು, … Continued