ಗ್ರಾಪಂ ಅಧ್ಯಕ್ಷ ಸ್ಥಾನ ವಿಚಾರವಾಗಿ ಬಡಿದಾಡಿಕೊಂಡ ಸದಸ್ಯರು; ಓರ್ವ ಅಸ್ವಸ್ಥ

ಹಾಸನ: ಹಳೇಬೀಡು ಗ್ರಾಮ ಪಂಚಾಯತ ಅಧ್ಯಕ್ಷ ಚುನಾವಣೆ ಬಳಿಕ ವಿಜಯೋತ್ಸವದ ವೇಳೆ ಬಿಜೆಪಿ ಹಾಗೂ ಜೆಡಿಎಸ್​ ಬೆಂಬಲಿತ ಸದಸ್ಯರ ನಡುವೆ ಗಲಾಟೆಯಾದ ಘಟನೆ ಜಿಲ್ಲೆಯ ಹಳೇಬೀಡು ಗ್ರಾಮದ ಹೋಯ್ಸಳ ವೃತ್ತದಲ್ಲಿ ನಡೆದ ವರದಿಯಾಗಿದೆ. ಗಲಾಟೆಯಲ್ಲಿ ಓರ್ವ ಸದಸ್ಯನಿಗೆ ಗಾಯಗಳಾಗಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಹಿಂದುಳಿದ (ಎ) ವರ್ಗಕ್ಕೆ ಮೀಸಲಾಗಿದ್ದ ಗ್ರಾಮ ಪಂಚಾಯತ ಅಧ್ಯಕ್ಷ ಸ್ಥಾನಕ್ಕೆ … Continued