ಪ್ರಧಾನಿ ಮೋದಿ ಭೇಟಿಯಾಗಿ ಐದು ಅಂಶಗಳ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ( ನವೆಂಬರ್ 17) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ರೂ.ಗಳ ಪ್ರವಾಹ ಪರಿಹಾರ ಹಾಗೂ ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ತೀರುವಳಿಗಳನ್ನು ನೀಡಲು … Continued