ಉದ್ಧವ್‌ಗೆ ಭಾರಿ ಹಿನ್ನಡೆ ; ಶಿಂಧೆ ಬಣದ ಜೊತೆ ಶಿವಸೇನೆ(ಯುಬಿಟಿ) 6 ಸಂಸದರ ವಿಲೀನಕ್ಕೆ ಲೋಕಸಭೆ ಸ್ಪೀಕರ್ ಅನುಮೋದನೆ
ಮುಂಬೈ: ಶಿವಸೇನಾ (ಉದ್ಧವ್ ಠಾಕ್ರೆ) ಪಕ್ಷಕ್ಕೆ ಮತ್ತೊಂದು ದೊಡ್ಡ ರಾಜಕೀಯ ಹಿನ್ನಡೆಯಾಗಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಶಿವಸೇನಾ (ಯುಬಿಟಿ)ಯಿಂದ ಬಂಡಾಯವೆದ್ದು ಹೊರಬಂದ ಆರು ಲೋಕಸಭಾ ಸದಸ್ಯರು ಏಕನಾಥ ಶಿಂಧೆ ನೇತೃತ್ವದ ಶಿವಸೇನೆಯಲ್ಲಿ ವಿಲೀನಗೊಳ್ಳಲು ಅನುಮೋದನೆ ನೀಡಿದ್ದಾರೆ. ಈ ನಿರ್ಧಾರದಿಂದ ಬಂಡಾಯ ಸಂಸದರ ಪಕ್ಷಾಂತರವು ಸಂವಿಧಾನದ ಪಕ್ಷಾಂತರ ನಿಷೇಧ ಕಾಯ್ದೆ (Anti-Defection Law) ಅಡಿಯಲ್ಲಿ … Continued