ಬೆಳಗಾವಿ: ಎಂಇಎಸ್, ಶಿವಸೇನಾ ನಾಯಕರ ಬಂಧನ

ಬೆಳಗಾವಿ : ಬೆಳಗಾವಿ ಮಹಾನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ನಗರದ ಶಿವಾಜಿ ಉದ್ಯಾನದಲ್ಲಿ ಉದ್ಯಾನಕ್ಕೆ ತೆರಳಿ ಶಿವಾಜಿ ಪ್ರತಿಮೆಗೆ ಪೂಜೆ ಸಲ್ಲಿಸುವುದಾಗಿ ಹೇಳಿದ್ದ ಎಂಇಎಸ್ ಹಾಗೂ ಶಿವಸೇನೆ ನಾಯಕರನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಎಂಇಎಸ್ ಮಾಜಿ ಮೇಯರ್ ಶಿವಾಜಿ ಸುಂಟ್ಕರ್ ಹಾಗೂ ಶಿವಸೇನೆ ನಾಯಕಪ್ರಕಾಶ ಶಿರೋಳ್ಕರ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ನಿಷೇಧಾಜ್ಞೆ … Continued