ದೆಹಲಿಯಲ್ಲಿ 24 ಗಂಟೆ ಮೊಬೈಲ್ ಇಂಟರ್‌ನೆಟ್ ಸ್ಥಗಿತ : 4 ಕಿಮೀ ವ್ಯಾಪ್ತಿಗೆ ನಿರ್ಬಂಧ, ನಿರ್ಬಂಧಿತ ಮೆಟ್ರೋ ನಿಲ್ದಾಣಗಳ ಸಂಖ್ಯೆ ಇಳಿಕೆ
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದ್ದಾರೆ. ದೆಹಲಿಯ ಜನಪಥ್–ಕರ್ತವ್ಯ ಪಥ್ ವೃತ್ತದ ಸುತ್ತಲಿನ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ ಶನಿವಾರ ರಾತ್ರಿ 10 ಗಂಟೆಯವರೆಗೆ, ಒಟ್ಟು 24 ಗಂಟೆಗಳ ಕಾಲ ಮೊಬೈಲ್ … Continued