ಕರ್ನಾಟಕದಲ್ಲಿ ಸಚಿವ ಸಂಪುಟಕ್ಕೆ ಮುಹೂರ್ತ ಫಿಕ್ಸ್‌: ನಾಳೆ ಮಧ್ಯಾಹ್ನ ಸಚಿವರ ಪ್ರಮಾಣ ವಚನ..!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಗೆ ಮುಹೂರ್ತ ಕೊನೆಗೂ ನಿಗದಿಯಾಗಿದೆ. ಆಗಸ್ಟ್​ 4ರ (ಬುಧವಾರ) ನಾಳೆ ಮಧ್ಯಾಹ್ನ 2:15ರ ಸುಮಾರಿಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಈಗಾಗಲೇ ಹೈಕಮಾಂಡ್​ನಿಂದ ಪಟ್ಟಿ ರವಾನೆಯಾಗಿದ್ದು, 24 ರಿಂದ 26 ಶಾಸಕರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿ, ಹಸ್ತಾಂತರವಾಗುವವರೆಗೆ … Continued